Telegram Join My Telegram WhatsApp Join My WhatsApp

About Us

Dinabelaku News ವೆಬ್‌ಸೈಟ್‌ ಉದ್ಯೋಗದ ಹುಡುಕಾಟದಲ್ಲಿರುವವರಿಗೆ ಉಪಯುಕ್ತ ಮಾಹಿತಿಯನ್ನು ನೀಡುವ ವೇದಿಕೆಯಾಗಿದೆ. ಇಲ್ಲಿ ಕರ್ನಾಟಕ ಸರ್ಕಾರಿ ಉದ್ಯೋಗಗಳು, ಕೇಂದ್ರ ಸರ್ಕಾರದ ಉದ್ಯೋಗಗಳು, ಖಾಸಗಿ ಉದ್ಯೋಗಗಳು, ವರ್ಕ್ ಫ್ರಂ ಹೋಮ್ ಕೆಲಸಗಳು ಹಾಗೂ ಪಾರ್ಟ್ ಟೈಮ್ / ಫುಲ್ ಟೈಮ್ ಕೆಲಸಗಳ ಕುರಿತು ನಿಯಮಿತವಾಗಿ ಮಾಹಿತಿ ನೀಡಲಾಗುತ್ತದೆ.

ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸರಿಯಾದ ಸಮಯದಲ್ಲಿ ಸರಿಯಾದ ಮಾಹಿತಿ ತಲುಪಿಸುವುದು ನಮ್ಮ ಮುಖ್ಯ ಉದ್ದೇಶವಾಗಿದೆ. ನಾವು ವಿವಿಧ ಸರ್ಕಾರಿ ಇಲಾಖೆ, ಖಾಸಗಿ ಸಂಸ್ಥೆಗಳು ಮತ್ತು ಇತರ ಉದ್ಯೋಗ ಅವಕಾಶಗಳ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಿ ಸರಳವಾಗಿ ನಿಮಗೆ ತಲುಪಿಸುತ್ತೇವೆ.

ನಮ್ಮ ವೆಬ್‌ಸೈಟ್‌ dinabelaku.in ನಲ್ಲಿ ಪ್ರಕಟವಾಗುವ ಮಾಹಿತಿಯನ್ನು ನಿಮಗೆ ಉಪಯುಕ್ತವೆನಿಸಿದರೆ, ನಮ್ಮ ಟೆಲಿಗ್ರಾಮ್ ಮತ್ತು ವಾಟ್ಸಾಪ್ ಗುಂಪುಗಳಿಗೆ ಸೇರಬಹುದು. ಅಲ್ಲಿ ದೈನಂದಿನ ಉದ್ಯೋಗ ಮಾಹಿತಿ, ಅಪ್ಡೇಟ್‌ಗಳು ಮತ್ತು ಪ್ರಮುಖ ಸುದ್ದಿಗಳನ್ನು ನೇರವಾಗಿ ಪಡೆಯಬಹುದು.

ನಿಮ್ಮ ಬೆಂಬಲವೇ ನಮ್ಮ ಶಕ್ತಿ. ಧನ್ಯವಾದಗಳು.

Founder / Admin: Chidananda